alex Certify ಮತದಾನ ಮಾಡಿದವರ ಎಡಗೈ ತೋರು ಬೆರಳಿಗೆ ಶಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾನ ಮಾಡಿದವರ ಎಡಗೈ ತೋರು ಬೆರಳಿಗೆ ಶಾಯಿ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಮತದಾನ ಮಾಡಲು ಮತಗಟ್ಟೆಗೆ ಹೋಗುವ ಮತದಾರರು ಚುನಾವಣಾ ಆಯೋಗ ನಿಗದಿಪಡಿಸಿದ ಗುರುತಿನ ಚೀಟಿಗಳಲ್ಲಿ ಒಂದನ್ನು ತೋರಿಸಿ ಮತದಾನ ಮಾಡಬಹುದಾಗಿದೆ. ಮತಗಟ್ಟೆಗಳಿಗೆ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಮತದಾರರ ಎಡಗೈ ತೋರು ಬೆರಳಿಗೆ ಗುರುತಿನ ಶಾಯಿ ಹಾಕಲಾಗುತ್ತದೆ. ಮತಗಟ್ಟೆಗೆ ಆಗಮಿಸಿದ ಸಂದರ್ಭದಲ್ಲಿ ಪರಿಶೀಲನೆ ಬಳಿಕ ಅಳಿಸಲಾಗದ ಶಾಯಿ ಹಾಕಲಾಗುವುದು. ಮತದಾರರ ಸೆಳೆಯಲು ಸಖೀ ಮತಗಟ್ಟೆ, ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...