alex Certify ಮದ್ಯ ಖರೀದಿಗೆ ವಯಸ್ಸಿನ ಮಿತಿ ಬಗ್ಗೆ ಡಿಸಿಎಂ ಮನೀಶ್ ಸಿಸೋಡಿಯಾ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯ ಖರೀದಿಗೆ ವಯಸ್ಸಿನ ಮಿತಿ ಬಗ್ಗೆ ಡಿಸಿಎಂ ಮನೀಶ್ ಸಿಸೋಡಿಯಾ ಮಾಹಿತಿ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇನ್ನು ಮುಂದೆ ಮದ್ಯ ಖರೀದಿಸಲು 25 ವರ್ಷದ ಬದಲಿಗೆ 21 ವರ್ಷ ವಯಸ್ಸಾಗಿದ್ದರೆ ಸಾಕು.

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಈ ಕುರಿತು ಮಾಹಿತಿ ನೀಡಿದ್ದು, ಕನಿಷ್ಠ 25 ವರ್ಷ ವಯಸ್ಸಾದವರಿಗೆ ಮದ್ಯ ಮಾರಾಟ ಮಾಡಬೇಕೆಂಬ ನಿಯಮವನ್ನು 21 ವರ್ಷಕ್ಕೆ ಇಳಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

25 ವರ್ಷ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡಬೇಕೆಂಬ ನಿಯಮ 6 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿದ್ದು, ಇದರಲ್ಲಿ ದೆಹಲಿ ಕೂಡ ಸೇರಿತ್ತು. ಈಗ ದೆಹಲಿಯಲ್ಲಿ 21 ವರ್ಷ ವಯಸ್ಸಾದವರಿಗೆ ಮದ್ಯ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...