alex Certify KMF ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಅಧ್ಯಕ್ಷರು ಸೇರಿ ಮೂವರಿಗೆ ನೋಟೀಸ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KMF ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಅಧ್ಯಕ್ಷರು ಸೇರಿ ಮೂವರಿಗೆ ನೋಟೀಸ್ ಜಾರಿ

ಬೆಂಗಳೂರು: ಕೆಎಂಎಫ್ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಿ ಅಕ್ರಮವೆಸಗಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಕೆಎಂಎಫ್ ಅಧ್ಯಕ್ಷರು ಸೇರಿ ಮೂವರಿಗೆ ಲೀಗಲ್ ನೋಟೀಸ್ ಜಾರೊಗೊಳಿಸಲಾಗಿದೆ.

ಕೆಎಂಎಫ್ ಅಧ್ಯಕ್ಷರು, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಿಗೆ ಲೀಗಲ್ ನೋಟೀಸ್ ಜಾರಿ ಮಾಡಲಾಗಿದೆ.

ಬೆಚ್ಚಿಬೀಳಿಸುವಂತಿದೆ ಬೆಂಕಿಯೊಡನೆ ಸರಸವಾಡಿದ ಯುವಕನ ವಿಡಿಯೋ

ನಕಲಿ ತುಪ್ಪ ಮಾರಾಟ ತಡೆಗೆ ಕ್ರಮ ವಹಿಸಲು ತಂತ್ರಜ್ಞಾನ ಬಳಕೆಗೆ ಟೆಂಡರ್ ಕರೆಯಲಾಗಿತ್ತು. ನೈಲಾನ್ ಬ್ಯಾರಿಯರ್ ಫಿಲ್ಮ್ ಅಳವಡಿಕೆಗೆ ಟೆಂಡರ್ ಪ್ರಕ್ರಿಯೆ ವೇಳೆ ಕೆಟಿಪಿಪಿ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದೆ. ಒಂದೇ ಕಂಪನಿಯ 2 ಸಂಸ್ಥೆಗಳು ಟೆಂಡರ್ ನಲ್ಲಿ ಭಾಗವಹಿಸಿ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಅವರಿಗೂ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ನೋಟೀಸ್ ಜಾರಿ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...