alex Certify LIC ಹಂಗಾಮಿ ಅಧ್ಯಕ್ಷರಾಗಿ ಸಿದ್ದಾರ್ಥ ಮೊಹಂತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

LIC ಹಂಗಾಮಿ ಅಧ್ಯಕ್ಷರಾಗಿ ಸಿದ್ದಾರ್ಥ ಮೊಹಂತಿ

ಭಾರತೀಯ ಜೀವ ವಿಮಾ ನಿಗಮ(LIC)ದ ಹಂಗಾಮಿ ಅಧ್ಯಕ್ಷರನ್ನಾಗೌ ಸಿದ್ದಾರ್ಥ ಮೊಹಂತಿ ಅವರನ್ನು ನೇಮಕ ಮಾಡಲಾಗಿದೆ.

ಹಾಲಿ ಅಧ್ಯಕ್ಷ ಎಂ.ಆರ್. ಕುಮಾರ್ ಅವರ ಅಧಿಕಾರಾವಧಿಯು ಸೋಮವಾರದಂದು ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಈ ನೇಮಕಾತಿ ಮಾಡಲಾಗಿದೆ.

ಪ್ರಸ್ತುತ ಸಿದ್ದಾರ್ಥ ಮೊಹಂತಿ, ಭಾರತೀಯ ಜೀವ ವಿಮಾ ನಿಗಮದಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ನಾಳೆಯಿಂದ ಮೂರು ತಿಂಗಳವರೆಗೆ ಹಂಗಾಮಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...