alex Certify ತಂದೆಯೊಂದಿಗೆ ಹೊಲಕ್ಕೆ ಹೋದಾಗಲೇ ದುರಂತ: ಸಿಡಿಲು ಬಡಿದು ವಿದ್ಯಾರ್ಥಿನಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಂದೆಯೊಂದಿಗೆ ಹೊಲಕ್ಕೆ ಹೋದಾಗಲೇ ದುರಂತ: ಸಿಡಿಲು ಬಡಿದು ವಿದ್ಯಾರ್ಥಿನಿ ಸಾವು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಡರ ಅರಳಿಕಟ್ಟೆ ಗ್ರಾಮದಲ್ಲಿ ಸಿಡಿಲು ಬಡಿದು ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.

ಭಾಗ್ಯಶ್ರೀ ಪಡೆನ್ನವರ(16) ಮೃತಪಟ್ಟ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಮಲ್ಲಾಪೂರ ಪಿಎಲ್ ಗ್ರಾಮದ ಭಾಗ್ಯಶ್ರೀ ಶುಕ್ರವಾರ ತಂದೆ ಜೊತೆ ಹೊಲಕ್ಕೆ ತೆರಳಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿನಿ ಭಾಗ್ಯಶ್ರೀ ಅವರ ಮನೆಗೆ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಲೋಕಾಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...