alex Certify SHOCKING: ಟಿಸಿ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಸುಟ್ಟು ಕರಕಲಾದ ಲೈನ್ ಮ್ಯಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಟಿಸಿ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಸುಟ್ಟು ಕರಕಲಾದ ಲೈನ್ ಮ್ಯಾನ್

ಚಿಕ್ಕಮಗಳೂರು: ಟಿಸಿ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರದ ಸಿಗೋಡು ಗ್ರಾಮದಲ್ಲಿ ಘಟನೆ ನಡೆದಿದೆ.

ಮಹದೇವ(30) ಮೃತಪಟ್ಟವರು ಎಂದು ಹೇಳಲಾಗಿದೆ. ಕಂಬದ ಮೇಲೆಯೇ ಲೈನ್ ಮ್ಯಾನ್ ಮಹದೇವ ಸುಟ್ಟು ಕರಕಲಾಗಿದ್ದಾರೆ. ಮಹದೇವ ಹಾಸನ ಜಿಲ್ಲೆ ಹೊಳೆನರಸೀಪುರ ಮೂಲದವರು. ಟ್ರಾನ್ಸ್ ಫಾರ್ಮರ್ ದುರಸ್ತಿ ಮಾಡುವಾಗ ದುರಂತ ನಡೆದಿದೆ  ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...