alex Certify ಚುನಾವಣೆಯಲ್ಲಿ ಹಣದ ಹೊಳೆ: 7 ಕೋಟಿ ರೂ. ಮೌಲ್ಯದ ಮದ್ಯ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆಯಲ್ಲಿ ಹಣದ ಹೊಳೆ: 7 ಕೋಟಿ ರೂ. ಮೌಲ್ಯದ ಮದ್ಯ ವಶಕ್ಕೆ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ 7 ಕೋಟಿ ರೂಪಾಯಿ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದೆ.

ಬೆಂಗಳೂರಿನ 816 ಕಡೆ ದಾಳಿ ನಡೆಸಿ 7 ಕೋಟಿ ರೂಪಾಯಿ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದ್ದು, 700 ಪ್ರಕರಣ ದಾಖಲಿಸಲಾಗಿದೆ.

ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 3.77 ಕೋಟಿ ಲೀಟರ್ ಐಎಂಎಲ್ ಮದ್ಯ, 2.85 ಕೋಟಿ ಲೀಟರ್ ಬಿಯರ್ ಮತ್ತು ಮದ್ಯ ಸಾಗಾಣಿಕೆಗೆ ಬಳಸಿದ್ದ 30 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...