ನವದೆಹಲಿ : ಇಡಿ ಬಂಧನ ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿ ಸ್ವರ್ಣಕಾಂತ್ ಕೇಜ್ರಿವಾಲ್ ಅರ್ಜಿ ವಿಚಾರಣೆ ನಡೆಸಿದ್ದಾರೆ.
ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರ್ಜಿ ವಜಾಗೊಳಿಸಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಇಡಿ ಅಧಿಕಾರಿಗಳಿಗೆ ಗೆಲುವು ಸಿಕ್ಕಂತಾಗಿದೆ.
ಕೇಜ್ರಿವಾಲ್ ಬಂಧನ ಕಾನೂನು ಬಾಹಿರ ಅಲ್ಲವೆಂದ ಹೈಕೋರ್ಟ್ ಇಡಿ ಬಂಧನ ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.