alex Certify ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಮದ್ಯದ ದರ ಹೆಚ್ಚಳ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಮದ್ಯದ ದರ ಹೆಚ್ಚಳ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ

ಬೆಂಗಳೂರು: ಸರ್ಕಾರದಿಂದ ಮದ್ಯದ ದರ ಹೆಚ್ಚಳ ಮಾಡಿಲ್ಲ. ಈ ಕುರಿತಾಗಿ ಯಾವುದೇ ಅಧಿಕೃತ ಆದೇಶ ಕೂಡ ಹೊರಡಿಸಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ಯದ ದರ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ. ಒಂದು ವೇಳೆ ಮದ್ಯದ ದರ ಹೆಚ್ಚಳ ಮಾಡಿದರೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

ಇದುವರೆಗೂ ನನಗೆ ತಿಳಿದಿರುವಂತೆ ಅಬಕಾರಿ ಇಲಾಖೆಯಿಂದ ಮದ್ಯದ ಹೆಚ್ಚಳ ಮಾಡಿಲ್ಲ. ಈ ಬಗ್ಗೆ ಪರಿಶೀಲಿಸಿ ತಿಳಿಸುತ್ತೇವೆ ಎಂದ ಅವರು, ಕಳೆದ ಒಂದು ವಾರದಿಂದ ಬಿಯರ್ ದರ 20 ರೂಪಾಯಿ ಹೆಚ್ಚಳವಾಗಿದೆ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡಿ, ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...