alex Certify ಕೆಪಿಟಿಸಿಎಲ್ ಹುದ್ದೆಗಳಿಗೆ ಆಯ್ಕೆ ಪರೀಕ್ಷೆ: ಅರ್ಹ, ಅನರ್ಹ, ಅವ್ಯವಹಾರ ಆರೋಪಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಪಿಟಿಸಿಎಲ್ ಹುದ್ದೆಗಳಿಗೆ ಆಯ್ಕೆ ಪರೀಕ್ಷೆ: ಅರ್ಹ, ಅನರ್ಹ, ಅವ್ಯವಹಾರ ಆರೋಪಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕೆಪಿಟಿಸಿಎಲ್ ಇಂಜಿನಿಯರ್ ಹಾಗೂ ಕಿರಿಯ ಸಹಾಯಕರ ಹುದ್ದೆಗಳಿಗೆ ನಡೆಸಿದ ಪರೀಕ್ಷೆಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಅರ್ಹ, ಅನರ್ಹ ಹಾಗೂ ಅವ್ಯವಹಾರ ನಡೆಸಿದ ಆರೋಪ ಎದುರಿಸುತ್ತಿರುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, 40 ಅಭ್ಯರ್ಥಿಗಳು ಅವ್ಯವಹಾರದಲ್ಲಿ ತೊಡಗಿದ ಆರೋಪ ಎದುರಿಸುತ್ತಿದ್ದಾರೆ. 2.02 ಲಕ್ಷ ಅಭ್ಯರ್ಥಿಗಳು ಕಿರಿಯ ಸಹಾಯಕರ ಹುದ್ದೆಗೆ ಅನರ್ಹರಾಗಿದ್ದಾರೆ. 1000 ಅಭ್ಯರ್ಥಿಗಳು ಅರ್ಹರಾಗಿದ್ದಾರೆ. http://kea.jar.nic.in ವೆಬ್ಸೈಟ್ನಲ್ಲಿ ಅರ್ಹರು, ಅನರ್ಹರ ಪಟ್ಟಿ ಪರಿಶೀಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...