alex Certify ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಲಿವಿಂಗ್ ಟುಗೆದರ್ ನಲ್ಲಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಉತ್ತರ ತಾಲೂಕಿನ ಬೈರೇಗೌಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. 30 ವರ್ಷದ ರಾಜು ಮೃತ ದುರ್ದೈವಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕಳೆದ 6 ತಿಂಗಳ ಹಿಂದೆ ಬೈರೇಗೌಡನಹಳ್ಳಿಯಲ್ಲಿ ಬಾಡಿಗೆ ಮನೆ ಪಡೆದು ವಾಸವಾಗಿದ್ದ. ನಾಗಶಟ್ಟಿಹಳ್ಳಿಯ ಮಮತ ಎಂಬುವವಳೊಂದಿಗೆ ಲಿವಿಂಗ್ ಟುಗೇದರ್ ಶಿಪ್ ನಲ್ಲಿ ರಾಜು ಇದ್ದ ಎನ್ನಲಾಗಿದೆ. ಇದೀಗ ಕುಡಿದ ಮತ್ತಿನಲ್ಲಿ ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...