alex Certify ಸರ್ಕಾರಿ ಶಾಲೆಗಳಲ್ಲಿ ಶೀಘ್ರವೇ `LKG, UKG’ ಆರಂಭ : ಸಚಿವ ಮಧು ಬಂಗಾರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಶಾಲೆಗಳಲ್ಲಿ ಶೀಘ್ರವೇ `LKG, UKG’ ಆರಂಭ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಶೀಘ್ರವೇ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸದ್ಯ 53 ಸಾವಿರ ಶಿಕ್ಷಕರ ಕೊರತೆ ಇದ್ದು, 43 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...