
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 10 ರವರೆಗೆ ವಿಸ್ತರಿಸಲಾಗಿದೆ.
ಆಸಕ್ತರು ಸುವಿಧಾ ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ https://dbcdc.karnataka.gov.in ಅಥವಾ ದೂರವಾಣಿ 0836-2957829 ಗೆ ಸಂಪರ್ಕಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದ ಧಾರವಾಡ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.