alex Certify BIG BREAKING: ಮೇ 10 ರಿಂದ ಇಡೀ ರಾಜ್ಯವೇ ಬಂದ್ – ಜಿಲ್ಲೆಯಿಂದ ಜಿಲ್ಲೆಗೆ ಓಡಾಡುವಂತಿಲ್ಲ, ‘ಎಣ್ಣೆ’ ಕೂಡ ಸಿಗಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮೇ 10 ರಿಂದ ಇಡೀ ರಾಜ್ಯವೇ ಬಂದ್ – ಜಿಲ್ಲೆಯಿಂದ ಜಿಲ್ಲೆಗೆ ಓಡಾಡುವಂತಿಲ್ಲ, ‘ಎಣ್ಣೆ’ ಕೂಡ ಸಿಗಲ್ಲ

ಬೆಂಗಳೂರು: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಮೇ 10 ರಿಂದ 24 ರ ವರೆಗೆ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಜಿಲ್ಲೆಯಿಂದ ಜಿಲ್ಲೆಗೆ ಓಡಾಡಲು ಅವಕಾಶ ಇರುವುದಿಲ್ಲ. ಸಾರಿಗೆ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿದೆ. ಬೆಳಗ್ಗೆ 10 ಗಂಟೆಯ ನಂತರ ಯಾರೂ ಕೂಡ ರಸ್ತೆಗೆ ಇಳಿಯುವಂತಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಲಾಕ್ಡೌನ್ ಜಾರಿ ಮಾಡುವ ಕುರಿತಾಗಿ ಅವರು ಮಾಹಿತಿ ನೀಡಿ, ಮೇ 10 ರಿಂದ ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು ಬಂದ್ ಆಗಲಿವೆ. ಸರ್ಕಾರಿ ಕಚೇರಿಗಳು ಭಾಗಶಃ ಕಾರ್ಯನಿರ್ವಹಿಸಲಿವೆ. ವಿಮಾನ, ರೈಲು ಸಂಚಾರಕ್ಕೆ ಅವಕಾಶ ಇರುತ್ತದೆ. ಮದ್ಯ ಪಾರ್ಸಲ್ ಗೆ ಅವಕಾಶ ಇಲ್ಲ.  ಯೋಗ ಕೇಂದ್ರ, ಕ್ರೀಡಾ ಕೇಂದ್ರ, ಪಾರ್ಕ್ ಇರುವುದಿಲ್ಲ. ಕೃಷಿ ಚಟುವಟಿಕೆಗೆ ಅವಕಾಶವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...