alex Certify BIG BREAKING: ಕೆಲವೇ ಕ್ಷಣದಲ್ಲಿ ರಾಜ್ಯದಲ್ಲಿ 15 ದಿನ ಕಂಪ್ಲೀಟ್ ಲಾಕ್ಡೌನ್ ಜಾರಿ ಬಗ್ಗೆ ಸಿಎಂ BSY ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೆಲವೇ ಕ್ಷಣದಲ್ಲಿ ರಾಜ್ಯದಲ್ಲಿ 15 ದಿನ ಕಂಪ್ಲೀಟ್ ಲಾಕ್ಡೌನ್ ಜಾರಿ ಬಗ್ಗೆ ಸಿಎಂ BSY ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಡೆಗೆ ಲಾಕ್ ಡೌನ್ ಜಾರಿ ಮಾಡಬೇಕೆಂಬ ಒತ್ತಾಯ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಚರ್ಚಿಸಿದ್ದಾರೆ. ರಾಜ್ಯದಲ್ಲಿ 15 ದಿನ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ಕೆಲವೇ ಕ್ಷಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಾರ್ಗಸೂಚಿ ಪ್ರಕಟಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಎಲ್ಲಾ ಸಚಿವರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಕೆಲವೇ ಹೊತ್ತಿನಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...