alex Certify ವಿಶೇಷ ಪ್ಯಾಕೇಜ್ ಬಗ್ಗೆ ಸಿಎಂ ಯಡಿಯೂರಪ್ಪ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶೇಷ ಪ್ಯಾಕೇಜ್ ಬಗ್ಗೆ ಸಿಎಂ ಯಡಿಯೂರಪ್ಪ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮೇ 24ರ ನಂತರವೂ ಲಾಕ್ ಡೌನ್ ವಿಸ್ತರಿಸುವ ಕುರಿತು ಮತ್ತು ಸಂಕಷ್ಟಕ್ಕೆ ಒಳಗಾದವರಿಗೆ ವಿಶೇಷ ಅರ್ಥಿಕ ಪ್ಯಾಕೇಜ್ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಮೇ 24 ರವರೆಗೂ ಲಾಕ್ ಡೌನ್ ಜಾರಿಯಲ್ಲಿದೆ. ನಂತರವೂ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...