alex Certify ಪೋಷಕರೇ ಗಮನಿಸಿ…! ಅನೈತಿಕ ಚಟುವಟಿಕೆ ಲಾಡ್ಜ್ ಮೇಲೆ ಪೊಲೀಸ್ ದಾಳಿ ವೇಳೆ ವಿದ್ಯಾರ್ಥಿಗಳು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಗಮನಿಸಿ…! ಅನೈತಿಕ ಚಟುವಟಿಕೆ ಲಾಡ್ಜ್ ಮೇಲೆ ಪೊಲೀಸ್ ದಾಳಿ ವೇಳೆ ವಿದ್ಯಾರ್ಥಿಗಳು ಪತ್ತೆ

ಶಿವಮೊಗ್ಗ: ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಲಾಡ್ಜ್ ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ಪತ್ತೆಯಾಗಿದ್ದಾರೆ.

ಶಿವಮೊಗ್ಗ ನಗರದ ಕೆಆರ್ ಪುರಂ ಬ್ಲೂ ಕ್ರಿಸ್ಟಲ್ ಹೆಸರಿನ ಲಾಡ್ಜ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದು, ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ.

ಪರಸ್ಪರ ಒಪ್ಪಿಗೆ ಮೇರೆಗೆ ವಿದ್ಯಾರ್ಥಿಗಳು ಲಾಡ್ಜ್ ಗೆ ಬಂದಿರುವುದು ಗೊತ್ತಾಗಿದೆ. ಅನೇಕ ಯುವಕ ಯುವತಿಯರು ಲಾಡ್ಜ್ ಗೆ ಬಂದು ಹೋಗುವ ದೃಶ್ಯಗಳು ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಲಾಡ್ಜ್ ಪರವಾನಿಗೆ ರದ್ದುಪಡಿಸುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...