alex Certify ಲೋಕಸಭೆ ಚುನಾವಣೆ : ನಾಳೆ 15 ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆ : ನಾಳೆ 15 ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು :  ಲೋಕಸಭೆ ಚುನಾವಣೆಗೆ ರಾಜ್ಯ ಸರ್ಕಾರ ಸಜ್ಜಾಗಿದ್ದು,  ನಾಳೆ 15 ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ.

ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಿರುವ ಸಿಎಂ ಸಿದ್ದರಾಮಯ್ಯ ಚುನಾವಣೆ ವೀಕ್ಷಕರೂ ಆದ 15 ಸಚಿವರುಗಳ  ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದು, ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಕುರಿತು ವರದಿ ನೀಡುವಂತೆ ವೀಕ್ಷಕರಾಗಿ ನೇಮಿಸಿರುವ 28 ಮಂದಿ ಪೈಕಿ 15 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...