alex Certify BREAKING NEWS: ಬ್ಯಾಂಕ್ ಗಳಿಗೆ ಚುನಾವಣಾ ಆಯೋಗ ಮಹತ್ವದ ನಿರ್ದೇಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬ್ಯಾಂಕ್ ಗಳಿಗೆ ಚುನಾವಣಾ ಆಯೋಗ ಮಹತ್ವದ ನಿರ್ದೇಶನ

ನವದೆಹಲಿ: ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ.

ಏಪ್ರಿಲ್ 19ರಿಂದ ಆರಂಭವಾಗಲಿರುವ ಚುನಾವಣೆ 7 ಹಂತಗಳಲ್ಲಿ ನಡೆಯಲಿದ್ದು, ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಬ್ಯಾಂಕ್ ಗಳಿಗೆ ಮಹತ್ವದ ನಿರ್ದೇಶನ ನೀಡಿದೆ.

ಅನುಮಾನಾಸ್ಪದ ವಹಿವಾಟುಗಳ ಬಗ್ಗೆ ಮಾಹಿತಿ ನೀಡಬೇಕು. ಎಲ್ಲಾ ಬ್ಯಾಂಕ್ ಗಳು ದೈನಂದಿನ ವರದಿಗಳನ್ನು ಕಳುಹಿಸಬೇಕು ಎಂದು ಮುಖ್ಯ ಚುನವಣಾ ಆಯುಕ್ತ ರಾಜೀವ್ ಕುಮಾರ್ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...