alex Certify ಲೋಕಸಭೆ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಗುರಿ : ಮಾಜಿ ಸಿಎಂ BSY | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಗುರಿ : ಮಾಜಿ ಸಿಎಂ BSY

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಗುರಿ ಇದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂದು ಗುರಿ ಇಟ್ಟಿದ್ದೇವೆ. ಮೋದಿ ಮತ್ತೆ ಪ್ರಧಾನಿಯಾಗಲು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರು.ನಾನು ಯಾರ ಬಳಿಯೂ ಮನವಿ ಮಾಡಿಲ್ಲ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡುವಂತೆ ಮನವಿ ಮಾಡಿಲ್ಲ ಎಂದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...