alex Certify BREAKING: ಮೃಣಾಲ್, ಪ್ರಿಯಾಂಕಾ, ಸಂಯುಕ್ತಾ, ಸೌಮ್ಯಾ ರೆಡ್ಡಿಗೆ ಕಾಂಗ್ರೆಸ್ ಟಿಕೆಟ್…? ನಾಳೆ ಪಟ್ಟಿ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮೃಣಾಲ್, ಪ್ರಿಯಾಂಕಾ, ಸಂಯುಕ್ತಾ, ಸೌಮ್ಯಾ ರೆಡ್ಡಿಗೆ ಕಾಂಗ್ರೆಸ್ ಟಿಕೆಟ್…? ನಾಳೆ ಪಟ್ಟಿ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಮುಕ್ತಾಯವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಲೋಕಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಹುತೇಕ ಫೈನಲ್ ಮಾಡಲಾಗಿದೆ.

ರಾಜ್ಯದ 28 ಲೋಕಸಭೆ ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಬಹುತೇಕ ಅಂತಿಮಗೊಂಡಿದೆ.

ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ತಿಳಿಸಿದ್ದಾರೆ.

ಸಂಭವನೀಯ ಅಭ್ಯರ್ಥಿಗಳ ಪಟ್ಟಿ

ಬಾಗಲಕೋಟೆ -ಸಂಯುಕ್ತಾ ಶಿವಾನಂದ ಪಾಟೀಲ್

ಚಿಕ್ಕೋಡಿ- ಪ್ರಿಯಾಂಕಾ ಜಾರಕಿಹೊಳಿ

ಚಿತ್ರದುರ್ಗ -ಚಂದ್ರಪ್ಪ

ಬೆಳಗಾವಿ -ಮೃಣಾಲ್ ಹೆಬ್ಬಾಳ್ಕರ್

ರಾಯಚೂರು -ಕುಮಾರ ನಾಯಕ

ಧಾರವಾಡ -ವಿನೋದ್ ಅಸೂಟಿ

ಕೊಪ್ಪಳ -ರಾಜಶೇಖರ ಹಿಟ್ನಾಳ್

ಕಲಬುರಗಿ -ರಾಧಾಕೃಷ್ಣ ದೊಡ್ಡಮನಿ

ದಕ್ಷಿಣ ಕನ್ನಡ -ಪದ್ಮರಾಜ

ಬೆಂಗಳೂರು ದಕ್ಷಿಣ -ಸೌಮ್ಯಾ ರೆಡ್ಡಿ

ಬೆಂಗಳೂರು ಸೆಂಟ್ರಲ್ -ಮನ್ಸೂರ್ ಆಲಿಖಾನ್

ಬೆಂಗಳೂರು ಉತ್ತರ –ಪ್ರೊ. ರಾಜೀವ್ ಗೌಡ

ಬೀದರ್ -ರಾಜಶೇಖರ ಪಾಟೀಲ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...