alex Certify BIG NEWS: ಕುಟುಂಬ ಸದಸ್ಯರ ಜೊತೆ ಬಂದು ಮತದಾನ ಮಾಡಿದ ನಟ ಡಾಲಿ ಧನಂಜಯ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುಟುಂಬ ಸದಸ್ಯರ ಜೊತೆ ಬಂದು ಮತದಾನ ಮಾಡಿದ ನಟ ಡಾಲಿ ಧನಂಜಯ್

ಹಾಸನ: ಲೋಕಸಭಾ ಚುನಾವಣೆ ಹಿನ್ನೆಯಲ್ಲಿ ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಸಿನಿಮಾ ನಟ-ನಟಿಯರು ಮತಗಟ್ಟೆಗಳಿಗೆ ಬಂದು ಮತದಾನ ಮಾಡಿದ್ದಾರೆ.

ಹಾಸನ ಜಿಲ್ಲೆ ಅರಸಿಕೆರೆಯ ಕಾಳೇನಹಳ್ಳಿಯಲ್ಲಿ ನಟ ಡಾಲಿ ಧನಂಜಯ್ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದರು.

ಬಿಳಿ ಪಂಚೆ ಹಾಗೂ ಬಿಳಿ ಶರ್ಟ್ ಧರಿಸಿ ಹಳ್ಳಿ ಯುವಕನ ಲುಕ್ ನಲ್ಲಿ ಬಂದು ಹಕ್ಕು ಚಲಾಯಿಸಿದ್ದು ಗಮನ ಸೆಳೆಯಿತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...