alex Certify BREAKING NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮತದಾನದ ಸಮಯ ಮುಕ್ತಾಯ; ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮತದಾನದ ಸಮಯ ಮುಕ್ತಾಯ; ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆದ 2ನೇ ಹಂತದ ಮತದಾನ ಅವಧಿ ಮುಕ್ತಾಯವಾಗಿದೆ.

ರಾಜ್ಯದ 14 ಕ್ಷೇತ್ರಗಳಲ್ಲಿ 2ನೇ ಹಂತದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆದಿದ್ದು, ಸಂಜೆ 6 ಗಂಟೆಗೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ರಾಜ್ಯದಲ್ಲಿ ಸಂಜೆ 5 ಗಂಟೆಯವರೆಗೆ ಶೇ.66.05ರಷ್ಟು ಮತದಾನವಾಗಿದೆ.

ಯಾವ ಕ್ಷೇತ್ರಗಳಲ್ಲಿ ಎಷ್ಟು ಮತದಾನವಾಗಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ

ಚಿಕ್ಕೋಡಿ ಕ್ಷೇತ್ರದಲ್ಲಿ ಶೇ.72.75ರಷ್ಟು ಮತದಾನವಾಗಿದೆ.
ಬೆಳಗಾವಿ ಕ್ಷೇತ್ರ ಶೇ. 65.67
ಉತ್ತರ ಕನ್ನಡ ಶೇ.69.75
ಬಳ್ಳಾರಿ ಕ್ಷೇತ್ರ ಶೇ.68.94
ಬೀದರ್ ಕ್ಷೇತ್ರ ಶೇ.60.17
ದಾವಣಗೆರೆ ಕ್ಷೇತ್ರ ಶೇ.70.90
ಶಿವಮೊಗ್ಗ ಕ್ಷೇತ್ರ ಶೇ.72.07
ರಾಯಚೂರು ಕ್ಷೇತ್ರ ಶೇ.59.48
ಬಾಗಲಕೋಟೆ ಶೇ.65.55
ವಿಜಯಪುರ ಶೇ.60.95
ಕಲಬುರ್ಗಿ ಶೇ.57.20
ಕೊಪ್ಪಳ ಶೇ.66.05
ಹಾವೇರಿ ಶೇ.71.90
ಧಾರವಾಡ ಶೇ.67.15ರಷ್ಟು ಮತದಾನವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...