alex Certify BIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಈವರೆಗಿನ ಶೇಕಡಾವಾರು ಮತದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಈವರೆಗಿನ ಶೇಕಡಾವಾರು ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ.38.23ರಷ್ಟು ಮತದಾನವಾಗಿದೆ.

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಶೇಕಡಾವಾರು 30.10ರಷ್ಟು ಮತದಾನವಾಗಿದೆ. ಬೆಂಗಳುರು ಉತ್ತರ ಕ್ಷೇತ್ರದಲ್ಲಿ ಶೇ.32.25ರಷ್ಟು ಮತದಾನವಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಶೇ.36.9ರಷ್ಟು ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ ಶೇ.31.51ರಷ್ಟು ಮತದಾನವಾಗಿದೆ.

ಚಾಮರಾಜನಗರ ಕ್ಷೇತ್ರದಲ್ಲಿ ಶೇ.39.57ರಷ್ಟು ಮತದಾನವಾಗಿದೆ. ಚಿತ್ರದುರ್ಗದಲ್ಲಿ ಶೇ.39.5ರಷ್ಟು ಮತದಾನವಾಗಿದೆ. ಹಾಸನ ಶೇ.40.99ರಷ್ಟು ಮತದಾನ, ಮಂಡ್ಯ ಶೇ.40.70ರಷ್ಟು ಮತದಾನ, ಉಡುಪಿ-ಚಿಕ್ಕಮಗಳೂರಿನಲ್ಲಿ ಶೇ.46.43ರಷ್ಟು ಮತದಾನವಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಶೇ.39.85ರಷ್ಟಾಗಿದೆ. ದಕ್ಷಿಣ ಕನ್ನಡದಲ್ಲಿ 48.10ರಷ್ಟು ಮತದಾನವಾಗಿದೆ. ಮೈಸೂರು-ಕೊಡಗು ಶೇ.48.50ರಷ್ಟು ಮತದಾನವಾಗಿದೆ.  ಕೋಲಾರ ಶೇ.38.42ರಷ್ಟು ಮತದಾನವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...