ಹಾವೇರಿ: ಹಾವೇರಿ ಜಿಲ್ಲಾಸ್ಪತ್ರೆಯ ವೈದ್ಯ ಮತ್ತು ಆಶಾ ಕಾರ್ಯಕರ್ತೆ ಲೋಕಾಯುಕ್ತ ಬಲಗೆ ಬಿದ್ದಿದ್ದಾರೆ. ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಲು 2,000 ರೂ. ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ.
ಹಾಸನ ಜಿಲ್ಲಾಸ್ಪತ್ರೆಯ ವೈದ್ಯ ಡಾ. ಉಮೇಶ್ ಹಾಗೂ ಆಶಾ ಕಾರ್ಯಕರ್ತೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 4000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 2000 ರೂ. ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ. ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.