alex Certify BREAKING NEWS: ಹೋಟೆಲ್ ನಲ್ಲಿ ಲಂಚ ಸ್ವೀಕರಿಸುತ್ತಿದ್ದ ಗೃಹ ಸಚಿವಾಲಯದ ಹೋಂಗಾರ್ಡ್ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹೋಟೆಲ್ ನಲ್ಲಿ ಲಂಚ ಸ್ವೀಕರಿಸುತ್ತಿದ್ದ ಗೃಹ ಸಚಿವಾಲಯದ ಹೋಂಗಾರ್ಡ್ ಲೋಕಾಯುಕ್ತ ಬಲೆಗೆ

ಬೆಂಗಳೂರು: ಗೃಹ ಸಚಿವಾಲಯದ ಹೋಂಗಾರ್ಡ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 20,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಹೋಂ ಗಾರ್ಡ್ ಸಿಬ್ಬಂದಿ ಸತೀಶ್ ಬಲೆಗೆ ಬಿದ್ದಿದ್ದಾರೆ.

ರಾಜ್ಯಗೃಹ ಇಲಾಖೆ ಸಚಿವಾಲಯದಲ್ಲಿ ಸತೀಶ್ ಕೆಲಸ ಮಾಡುತ್ತಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿ ವೈದ್ಯಕೀಯ ವೆಚ್ಚದ ಬಿಲ್ ಮರುಪಾವತಿಗಾಗಿ ಲಂಚ ಪಡೆದುಕೊಳ್ಳುತ್ತಿದ್ದರು. ಸಂಬಂಧಪಟ್ಟವರಿಂದ ಬಿಲ್ ಹಣ ಮರುಪಾವತಿಸಲು ಕ್ರಮಕೈಗೊಳ್ಳುವುದಾಗಿ 20 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲಗ ಬಿದ್ದಿದ್ದಾರೆ ಹೋಂಗಾರ್ಡ್ ಸತೀಶ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...