alex Certify 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳಾ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 5 ಲಕ್ಷ ರೂ. ಸ್ವೀಕರಿಸುತ್ತಿದ್ದ ವಿಶೇಷ ತಹಶೀಲ್ದಾರ್ ವರ್ಷಾ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರಿನ ಕಂದಾಯ ಭವನದ ಕಚೇರಿಯಲ್ಲೇ ಲಂಚ ಸ್ವೀಕರಿಸುವಾಗಲೇ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಖಾತೆ ಮಾಡಿಸುವ ವಿಚಾರವಾಗಿ ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ 5 ಲಕ್ಷ ರೂ. ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...