alex Certify ಶಾಸಕ ಮಾಡಾಳ್ ಬಂಧನಕ್ಕೆ ಬಲೆ ಬೀಸಿದ ಲೋಕಾಯುಕ್ತ ಪೊಲೀಸರಿಂದ ತೀವ್ರ ಶೋಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸಕ ಮಾಡಾಳ್ ಬಂಧನಕ್ಕೆ ಬಲೆ ಬೀಸಿದ ಲೋಕಾಯುಕ್ತ ಪೊಲೀಸರಿಂದ ತೀವ್ರ ಶೋಧ

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ಅವರ ಬಂಧನಕ್ಕಾಗಿ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ.

7 ಡಿವೈಎಸ್ಪಿಗಳ ನೇತೃತ್ವದ ತಂಡ ಶಾಸಕರಿಗಾಗಿ ಹುಡುಕಾಟ ನಡೆಸಿದೆ. ಪ್ರಕರಣದಲ್ಲಿ ವಿರೂಪಾಕ್ಷಪ್ಪ ಮೊದಲನೆ ಆರೋಪಿಯಾಗಿದ್ದು, ಶಾಸಕರ ಪತ್ತೆಗೆ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ ಲೋಕಾಯುಕ್ತ ಪೊಲೀಸರ ತಂಡ ವಿವಿಧೆಡೆ ಶೋಧ ಕಾರ್ಯ ನಡೆಸಿದೆ. ಬೆಂಗಳೂರು, ದಾವಣಗೆರೆ ಮೊದಲಾದ ಕಡೆ ಹುಡುಕಾಟ ನಡೆಸಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಲೋಕಾಯುಕ್ತ ಪೊಲೀಸರು ಮುಂದಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...