alex Certify 40 ಸಾವಿರ ರೂ. ಲಂಚದ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

40 ಸಾವಿರ ರೂ. ಲಂಚದ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೆಂಗಳೂರಿನಲ್ಲಿ ಬೆಸ್ಕಾಂ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಹಾಯಕ ಲೆಕ್ಕಾಧಿಕಾರಿ ನವೀನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ.

ವಿದ್ಯುತ್ ಮೀಟರ್ ಗೆ ಸಂಬಂಧಿಸಿದಂತೆ ಹೆಸರು ಬದಲಿಸಲು 50,000 ರೂ.ಗೆ ಡಿಮ್ಯಾಂಡ್ ಮಾಡಿ 40,000 ಲಂಚ ಸ್ವೀಕರಿಸುತ್ತಿದ್ದರು. ದೀಪಕ್ ಎಂಬುವವರ ಬಳಿ 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಣದ ಸಮೇತ ಅಧಿಕಾರಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...