
ಬಾಗಲಕೋಟೆ ಜಿಲ್ಲೆಯ ವಿವಿಧರೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.
ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ್, ಸಹಾಯಕ ಕೃಷಿ ನಿರ್ದೇಶಕ ಕೃಷ್ಣ ಶಿರೂರು ಅವರ ಮನೆಯಲ್ಲಿ ಪರಿಶೀಲನೆ ನಡೆಸಲಾಗಿದೆ.
ವಿದ್ಯಾಗಿರಿಯಲ್ಲಿರುವ ಕೃಷಿ ಅಧಿಕಾರಿಗಳ ಮನೆಗಳ ಮೇಲೆ ಡಿವೈಎಸ್ಪಿಗಳಾದ ಶಂಕರ ರಾಗಿ, ಪುಷ್ಪಲತಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.