Lokayukta Raid : 1 ಲಕ್ಷ ಲಂಚದೊಂದಿಗೆ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮೈಸೂರು : 1 ಲಕ್ಷ ಲಂಚ ಪಡೆಯುತ್ತಿದ್ದ ಹೂಟಗಳ್ಳಿ ನಗರಸಭೆ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹರದಳ್ಳಿಯ ಕುಮಾರ್ ಎಂಬುವವರು ಇಸ್ವತ್ತು ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು. ಆದರೆ ಅದನ್ನು ಮಾಡಿಕೊಡಲು ಆರೋಪಿ ಕಂದಾಯ ನಿರೀಕ್ಷಕ ಮಂಜುನಾಥ್ 3 ಲಕ್ಷಕ್ಕೆ ಬೇಡಿಕೆಯೊಡ್ಡಿದ್ದರು. ನಂತರ ಕುಮಾರ್ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಅಂತೆಯೇ 1ಲಕ್ಷ ಹಣ ನೀಡುತ್ತಿದ್ದಾಗ ಎಸ್ ಪಿ ಸುರೇಶ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read