alex Certify ರಾಗಿ ಖರೀದಿ ಕೇಂದ್ರದಲ್ಲಿ ದಲ್ಲಾಳಿಗಳ ಹಾವಳಿ: ಲೋಕಾಯುಕ್ತ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಗಿ ಖರೀದಿ ಕೇಂದ್ರದಲ್ಲಿ ದಲ್ಲಾಳಿಗಳ ಹಾವಳಿ: ಲೋಕಾಯುಕ್ತ ದಾಳಿ

ರಾಮನಗರ: ರಾಗಿ ಖರೀದಿ ಕೇಂದ್ರದ ಮೇಲೆ ಲೋಕಾಯುಕ್ತ ದಾಳಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮನಗರ ಜಿಲ್ಲೆ ಕನಕಪುರದ ರಾಗಿ ಕೇಂದ್ರದ ಮೇಲೆ ಲೋಕಾಯುಕ್ತ ಎಸ್.ಪಿ. ಪುಟ್ಟಮಾದಯ್ಯ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ರಾಗಿ ಖರೀದಿ ಕೇಂದ್ರದಲ್ಲಿ ದಲ್ಲಾಳಿಗಳ ಹಾವಳಿ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಖರೀದಿ ಕೇಂದ್ರದ ಅಧಿಕಾರಿಗಳು ಮತ್ತು ರೈತರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...