alex Certify RTO ಅಧಿಕಾರಿಗಳಿಗೂ ಲೋಕಾಯುಕ್ತ ಬಿಗ್ ಶಾಕ್; ವಿಜಯಪುರ, ಬಾಗಲಕೋಟೆಯಲ್ಲಿ ಅಧಿಕಾರಿಗಳ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

RTO ಅಧಿಕಾರಿಗಳಿಗೂ ಲೋಕಾಯುಕ್ತ ಬಿಗ್ ಶಾಕ್; ವಿಜಯಪುರ, ಬಾಗಲಕೋಟೆಯಲ್ಲಿ ಅಧಿಕಾರಿಗಳ ದಾಳಿ

ಬಾಗಲಕೋಟೆ: ಆರ್.ಟಿ.ಓ ಅಧಿಕಾರಿಗಳಿಗೆ ಶಾಕ್ ನೀಡಿರುವ ಲೋಕಾಯುಕ್ತ ಅಧಿಕಾರಿಗಳು ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ.

ಆರ್.ಟಿ.ಓ ಅಧಿಕಾರಿ ಷಣುಗಪ್ಪ ತೀರ್ಥ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಷಣ್ಮುಗಪ್ಪ ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆದಿದೆ.

ಷಣ್ಮುಗಪ್ಪ ತೀರ್ಥ್ ಬಗಲಕೋಟೆ ಜಿಲ್ಲೆಯ ಜಮಖಂಡಿಯ ಆರ್.ಟಿ.ಓ ಅಧಿಕಾರಿಯಾಗಿದ್ದು, ಅವರ ವಿಜಯಪುರದ ಚಾಲುಕ್ಯ ನಗರದ ಮನೆ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್ ಪಿ ಟಿ.ಮಲ್ಲೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...