alex Certify Lokayukta Raid : ಲಂಚ ಪಡೆಯುತ್ತಿದ್ದ ಪುರಸಭೆ ಸಿಬ್ಬಂದಿ ‘ಲೋಕಾಯುಕ್ತ’ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Lokayukta Raid : ಲಂಚ ಪಡೆಯುತ್ತಿದ್ದ ಪುರಸಭೆ ಸಿಬ್ಬಂದಿ ‘ಲೋಕಾಯುಕ್ತ’ ಬಲೆಗೆ

ವಿಜಯನಗರ : ಪುರಸಭೆ ಸಿಬ್ಬಂದಿಯೊಬ್ಬರು 2 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ( Lokayukta raid)  ಬಲೆಗೆ ಬಿದ್ದಿದ್ದಾರೆ.

ಹಗರಿಬೊಮ್ಮನಹಳ್ಳಿ ಪಟ್ಟಣದ ರಾಮ್ ರಹೀಂ ನಗರದ ನಿವಾಸಿ ರಾಜಸಾಭ್ ಎಂಬುವವರು ಫಾರಂ 3 ಪಡೆಯಲು ಅರ್ಜಿ ಸಲ್ಲಿಸಿದ್ದರು. ಆದರೆ ಬಿಲ್ ಕಲೆಕ್ಟರ್ ದಾಖಲೆ ನೀಡಲು 20 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಅಂತೆಯೇ 2 ಸಾವಿರ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ( Dysp Suresh ) ನೇತೃತ್ವದಲ್ಲಿ ದಾಳಿ ನಡೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...