alex Certify ಲಂಚ ಸ್ವೀಕರಿಸುತ್ತಿದ್ದ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಸ್ವೀಕರಿಸುತ್ತಿದ್ದ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ಪುರಸಭೆಯ ಕೇಸ್ ವರ್ಕರ್ ಚಂದ್ರಕಲಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಜುನಾಥ್ ಎಂಬುವವರಿಂದ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.

ನಿವೇಶನವನ್ನು ಪುರಸಭೆಗೆ ಸೇರಿಸಿ ಖಾತೆ ಮಾಡಿಕೊಡಲು ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಜುನಾಥ್ ಅವರಿಂದ ಕೇಸ್ ವರ್ಕರ್ ಚಂದ್ರಕಲಾ 15,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಂದ್ರಕಲಾರನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...