alex Certify Lokayukta Raid : 15 ಸಾವಿರ ಲಂಚ ಪಡೆಯುತ್ತಿದ್ದ ಸರ್ವೇಯರ್ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Lokayukta Raid : 15 ಸಾವಿರ ಲಂಚ ಪಡೆಯುತ್ತಿದ್ದ ಸರ್ವೇಯರ್ ಲೋಕಾಯುಕ್ತ ಬಲೆಗೆ

ಬಾಗಲಕೋಟೆ : ಕಚೇರಿಯಲ್ಲಿ 15 ಸಾವಿರ ಲಂಚ ಪಡೆಯುತ್ತಿದ್ದ ಸರ್ವೇಯರ್ ಒಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸರ್ವೇಯರ್ ಮಹಾಂತೇಶ್ ಕವಳಿಕಟ್ಟಿ, ಅಣ್ಣೇಶಿ ಲಮಾಣಿ ಎಂಬುವವರಿಂದ 15 ಸಾವಿರ ಹಣ ಪಡೆಯುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಮೀನಿನ ಪಿಟಿ ಶೀಟ್ ಮಾಡಿ ಕೊಡಲು ಸರ್ವೇಯರ್ ಲಂಚ ಕೇಳಿದ್ದನು , ಅಲ್ಲದೇ ಈ ಹಿಂದೆ 28 ಸಾವಿರ ರೂ. ಹಣ ಪಡೆದಿದ್ದನು. ಮತ್ತೆ ಈತ 38 ಸಾವಿರ ರೂ ಹಣಕ್ಕೆ ಬೇಡಿಕೆಯಟ್ಟಿದ್ದನು. ಅಂತೆಯೇ 15 ಸಾವಿರ ಹಣ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...