alex Certify ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

ಮೈಸೂರು: ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ನೀಡಲು 1,500 ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮಲೆಕ್ಕಿಗ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ವೃತ್ತದ ಗ್ರಾಮ ಲೆಕ್ಕಗ ನಾಗರಾಜ್ ಕಚೇರಿಯಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಡಿ.ವೈ.ಎಸ್.ಪಿ. ವಿ. ಕೃಷ್ಣಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...