alex Certify BREAKING : ಲೋನಾವಾಲಾ ದುರಂತ ; ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಐವರ ಮೃತದೇಹಗಳು ಪತ್ತೆ |Video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಲೋನಾವಾಲಾ ದುರಂತ ; ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಐವರ ಮೃತದೇಹಗಳು ಪತ್ತೆ |Video

ಮುಂಬೈ: ಭಾನುವಾರ ಮಹಾರಾಷ್ಟ್ರದ ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪವಿರುವ ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಐವರ ಮೃತದೇಹ ಪತ್ತೆಯಾಗಿದೆ.

ಭಾನುವಾರ ಮಧ್ಯಾಹ್ನ ಕುಟುಂಬವೊಂದು ವಿಹಾರಕ್ಕೆಂದು ಹೋಗಿದ್ದ ವೇಳೆ ಜಲಪಾತದಲ್ಲಿ ಕೊಚ್ಚಿ ಹೋಗಿದ್ದರು. ಕೂಡಲೇ ಶೋಧ ಮತ್ತು ರಕ್ಷಣಾ ತಂಡಗಳು ಅಲ್ಲಿಗೆ ಧಾವಿಸಿ ನೀರಲ್ಲಿ ನಾಪತ್ತೆಯಾದವರಿಗಾಗಿ ಹುಡುಕಾಟ ಆರಂಭಿಸಿತ್ತು. ಮಹಿಳೆ ಮಗು ಸೇರಿ ಐವರ ಶವಗಳನ್ನು ರಕ್ಷಣಾ ಸಿಬ್ಬಂದಿ ಹೊರ ತೆಗೆದಿದ್ದಾರೆ.

ಹಡಪ್ಸರ್ ಪ್ರದೇಶದ ಅನ್ಸಾರಿ ಕುಟುಂಬದ ಸದಸ್ಯರು ಭೂಶಿ ಅಣೆಕಟ್ಟಿಗೆ ವಿಹಾರಕ್ಕೆ ಹೋಗಿದ್ದರು. ಅವರು ಅಣೆಕಟ್ಟಿನ ಸಮೀಪವಿರುವ ಜಲಪಾತವನ್ನು ನೋಡಲು ಹೋಗಿದ್ದು, ಆ ಪ್ರದೇಶದಲ್ಲಿ ತೀವ್ರವಾದ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಾದಾಗ ಅವರ ಗಮನಕ್ಕೆ ಬರಲಿಲ್ಲ. ಹೀಗಾಗಿ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಘಟನೆಯ ವಿಡಿಯೋ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...