alex Certify BREAKING NEWS: ಭಾರತಕ್ಕೆ ನೀರವ್ ಮೋದಿ ಗಡಿಪಾರು ಮಾಡಲು ಅನುಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭಾರತಕ್ಕೆ ನೀರವ್ ಮೋದಿ ಗಡಿಪಾರು ಮಾಡಲು ಅನುಮತಿ

ಲಂಡನ್: ಭಾರತಕ್ಕೆ ನೀರವ್ ಮೋದಿಯನ್ನು ಗಡಿಪಾರು ಮಾಡಲು ಬ್ರಿಟನ್ ಅನುಮತಿ ನೀಡಿದೆ. ಲಂಡನ್ ಗೃಹ ಸಚಿವಾಲಯದಿಂದ ಅನುಮತಿ ನೀಡಲಾಗಿದ್ದು, ಶೀಘ್ರವೇ ಭಾರತಕ್ಕೆ ಹಸ್ತಾಂತರಿಸಲಾಗುವುದು.

ಭಾರತದಲ್ಲಿ ಬ್ಯಾಂಕ್ ಗೆ ಸಾವಿರಾರು ಕೋಟಿ ರೂಪಾಯಿ ವಂಚನೆ ಮಾಡಿ ಲಂಡನ್ ನಲ್ಲಿ ನೆಲೆಸಿರುವ ನೀರವ್ ಮೋದಿಯನ್ನು ಹಸ್ತಾಂತರಿಸಬೇಕೆಂದು ರಾಜತಾಂತ್ರಿಕ ಮಾರ್ಗಗಳ ಮೂಲಕ ಪ್ರಯತ್ನ ನಡೆಸಲಾಗಿತ್ತು. ಲಂಡನ್ ಕೋರ್ಟ್ ನಲ್ಲಿಯೂ ವಿಚಾರಣೆ ನಡೆದಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...