BREAKING NEWS: ಬೆಂಗಳೂರಿನಲ್ಲಿ ಲಾರಿ ಡಿಕ್ಕಿ: ಸೈಕಲ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಚಾಲುಕ್ಯ ಸರ್ಕಲ್ ನಲ್ಲಿ ನಡೆದಿದೆ.

ರಾಜಸ್ಥಾನ ಮೂಲದ ಸೈಕಲ್ ಸವಾರ ಮೃತ ದುರ್ದೈವಿ. ಡ್ಯೂಟಿ ಮುಗಿಸಿಕೊಂಡು ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದ. ಈ ವೇಳೆ ಏಕಾಏಕಿ ಲಾರಿ ಡಿಕ್ಕಿಹೊಡೆದಿದೆ.

ಅಪಘಾತದ ಭೀಕರತೆಗೆ ದ್ಸೈಕಲ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read