alex Certify BREAKING NEWS: ಲಾರಿ-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಲಾರಿ-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ನಡೆದಿದೆ.

ಚುಂಚಘಟ್ಟ ನಿವಾಸಿ ಮಜುನಾಥ್ (52) ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಹೇಮಲತಾ, ಕೃತ್ತಿಕಾ, ಪ್ರಜ್ವಲ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...