alex Certify ಏಕಾಏಕಿ ಹೆದ್ದಾರಿ ಬಳಿ ಲಾರಿ ನಿಲ್ಲಿಸಿ ಆತ್ಮಹತ್ಯೆಗೆ ಶರಣಾದ ಡ್ರೈವರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಕಾಏಕಿ ಹೆದ್ದಾರಿ ಬಳಿ ಲಾರಿ ನಿಲ್ಲಿಸಿ ಆತ್ಮಹತ್ಯೆಗೆ ಶರಣಾದ ಡ್ರೈವರ್

ಕೋಲಾರ: ಲಾರಿ ಚಾಲಕರೊಬ್ಬರು ಏಕಾಏಕಿ ಹೆದ್ದಾರಿ ಬಳಿ ಲಾರಿ ನಿಲ್ಲಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ನರಸಾಪುರ ಕಾಫಿ ಡೇ ಬಳಿ ನಡೆದಿದೆ.

ಶ್ರೀನಿವಾಸಪುರದ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡವರು. ನೆಲಮಂಗಲ ಮೂಲದ ಮಾಲೀಕರ ಲಾರಿಯನ್ನು ಮಂಜುನಾಥ್ ಓಡಿಸುತ್ತಿದ್ದರು ಎಂದು ತಿಳಿದುಬಂದಿದೆ.

ಲಾರಿ ಚಾಲಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವೇಮಗಲ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...