alex Certify BREAKING: ಭೀಕರ ಅಪಘಾತ; ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಅಪಘಾತ; ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.

ಫುಡ್ ಡೆಲಿವರಿ ಬಾಯ್ ರಮೇಶ್ ನಾಯ್ಕ್ (37) ಮೃತ ದುರ್ದೈವಿ. ಬೈಕ್ ಸವಾರ ರಮೇಶ್ ಗ್ರಾಹಕರಿಗೆ ಊಟ ತೆಗೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಲಾರಿ ಚಾಲಕನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...