alex Certify ಖರ್ಜೂರ ಸೇವನೆ ಇಳಿಸುತ್ತಾ ತೂಕ……? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖರ್ಜೂರ ಸೇವನೆ ಇಳಿಸುತ್ತಾ ತೂಕ……?

ಖರ್ಜೂರ ಆರೋಗ್ಯಕ್ಕೆ ತುಂಬಾ ಉತ್ತಮವಾಗಿದೆ. ಇದರಿಂದ ಹಲವು ಬಗೆಯ ಸಿಹಿತಿಂಡಿಗಳನ್ನು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳಿವೆ. ಹಾಗೇ ಇದನ್ನು ತಿನ್ನುವುದರ ಮೂಲಕ ದೇಹದ ತೂಕವನ್ನು ಕೂಡ ಇಳಿಸಿಕೊಳ್ಳಬಹುದು. ಅದು ಹೇಗೆ ಎಂಬುದನ್ನು ತಿಳಿದುಕೊಳ್ಳಿ

-ಇದರಲ್ಲಿ ಫೈಬರ್ ಮತ್ತು ಕಾರ್ಬೋಹೈಡ್ರೇಟ್ ಗಳು ಹೆಚ್ಚಾಗಿರುತ್ತದೆ. ಇದು ರಕ್ತವನ್ನು ಹೆಚ್ಚಿಸಿ ಕೊಬ್ಬನ್ನು ಹೀರಿಕೊಳ್ಳುತ್ತದೆ.

-ಇದು ಕೊಬ್ಬಿನಾಮ್ಲಗಳ ಉತ್ಪತ್ತಿಯನ್ನು ಕಡಿಮೆ ಮಾಡುತ್ತದೆ. ಇದು ಬೊಜ್ಜು ಸಮಸ್ಯೆ ದೂರವಾಗುತ್ತದೆ ಮತ್ತು ಇದರಿಂದ ತೂಕ ಕಡಿಮೆಯಾಗುತ್ತದೆ.

-ಇದು ಪ್ರೋಟೀನ್ ಮೂಲವಾಗಿದೆ. ಇದು ಹಸಿವನ್ನು ಕಡಿಮೆ ಮಾಡುತ್ತದೆ. ಇದು ಸೇವಿಸಿದ ಮೇಲೆ ಹಸಿವು ಕಡಿಮೆಯಾಗಿ ತೂಕ ಇಳಿಕೆಯಾಗುತ್ತದೆ.

-ಇದು ಆಂಟಿ ಆಕ್ಸಿಡೆಂಟ್ ಗಳನ್ನು ಹೊಂದಿರುತ್ತದೆ. ಇದು ದೇಹದಲ್ಲಿರುವ ಬ್ಯಾಕ್ಟೀರಿಯಾಗಳನ್ನು ತೆಗೆದು ಹಾಕಿ ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ. ಉರಿಯೂತವನ್ನು ಕಡಿಮೆ ಮಾಡುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...