alex Certify ಪ್ರೀತಿಸಿ ಮದುವೆಯಾದ ಜೋಡಿಯಿಂದ ದುಡುಕಿನ ನಿರ್ಧಾರ: ಮನೆಯಲ್ಲೇ ದಂಪತಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿ ಮದುವೆಯಾದ ಜೋಡಿಯಿಂದ ದುಡುಕಿನ ನಿರ್ಧಾರ: ಮನೆಯಲ್ಲೇ ದಂಪತಿ ಆತ್ಮಹತ್ಯೆ

ವಿಜಯಪುರ: ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆ, ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ.

ತಿಪ್ಪಣ್ಣ ಹೊಸಮನಿ(34), ಅವರ ಪತ್ನಿ ಸುಜಾತಾ(30) ಆತ್ಮಹತ್ಯೆ ಮಾಡಿಕೊಂಡವರು. ಸುಜಾತಾ ಅವರನ್ನು ಪ್ರೀತಿಸಿದ್ದ ತಿಪ್ಪಣ್ಣ ಒಂದು ವರ್ಷದ ಹಿಂದೆ ಮದುವೆಯಾಗಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...