alex Certify ಎರಡು ವಾರ ಪೂರೈಸಿದ ‘ಲವ್’ ಸಿನಿಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ವಾರ ಪೂರೈಸಿದ ‘ಲವ್’ ಸಿನಿಮಾ

Love Movie Review: When romance met reality- Cinema express

ಮಹೇಶ್ ಅಮ್ಮಲಿದೊಡ್ಡಿ ನಿರ್ದೇಶನದ ‘ಲವ್’ ಸಿನಿಮಾ ಅಂದುಕೊಂಡಂತೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಹೊಸ ಕಲಾವಿದರ ಪ್ರತಿಭೆಗೆ ಸಿನಿಪ್ರೇಕ್ಷಕರು ಫಿದಾ ಆಗಿದ್ದಾರೆ.

ಜಾತಿ, ಧರ್ಮ ಯಾವುದನ್ನು ಲೆಕ್ಕಿಸದೆ ಪ್ರೀತಿಸುವ ಜೋಡಿಗಳ ಕಥೆ ಇದಾಗಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಈ ಚಿತ್ರ ಇದೀಗ ಎರಡು ವಾರಗಳನ್ನು ಪೂರೈಸುವ ಮೂಲಕ ರಾಜ್ಯದಾದ್ಯಂತ ಹೌಸ್ ಫುಲ್ ಆಗಿದೆ. ಈ ಸಂತಸವನ್ನು ಹಂಚಿಕೊಳ್ಳಲು ಚಿತ್ರತಂಡ ಇಂದು ಚಾಮರಾಜನಗರ, ಮೈಸೂರು, ಕೆ ಆರ್ ನಗರ, ಚನ್ನರಾಯಪಟ್ಟಣದಲ್ಲಿ ಸಕ್ಸಸ್ ನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕಾಲಭೈರವ ಮೂವಿ ಮೇಕರ್ಸ್ ಬ್ಯಾನರ್ ನಡಿ, ದಿವಾಕರ್ ಎಸ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಪ್ರಜಯ್ ಜಯರಾಮ್ ಹಾಗೂ ವೃಷ ಪಾಟೀಲ್ ಪ್ರಮುಖ ಪಾತ್ರದಲ್ಲಿದ್ದು, ಸಾಯಿ ಕಿರಣ್ ಸಂಗೀತ ಸಂಯೋಜನೆ ನೀಡಿದ್ದಾರೆ. ಇದೊಂದು ರೋಮ್ಯಾಂಟಿಕ್ ಲವ್ ಸ್ಟೋರಿ ಕಥಾ ಹಂದರ ಹೊಂದಿರುವ ಸಿನಿಮಾವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...