alex Certify SHOCKING: ರಾತ್ರಿ ಮಲಗಿದ್ದ ಪುತ್ರಿಯ ಕತ್ತು ಕೊಯ್ದು ಕೊಲೆ: ಮರ್ಯಾದೆಗೇಡು ಹತ್ಯೆ ಶಂಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ರಾತ್ರಿ ಮಲಗಿದ್ದ ಪುತ್ರಿಯ ಕತ್ತು ಕೊಯ್ದು ಕೊಲೆ: ಮರ್ಯಾದೆಗೇಡು ಹತ್ಯೆ ಶಂಕೆ

ಬೆಂಗಳೂರು: ಪ್ರೀತಿ ಮಾಡುತ್ತಿದ್ದ ಮಗಳನ್ನು ತಂದೆಯೇ ಕೊಲೆ ಮಾಡಿದ ಘಟನೆ ನಡೆದಿದ್ದು, ಕೃತ್ಯವೆಸಗಿದ ಬಳಿಕ ತಂದೆ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ಘಟನೆ ನಡೆದಿದೆ. 20 ವರ್ಷದ ಯುವತಿ ನಿನ್ನೆ ರಾತ್ರಿ ಮಲಗಿದ್ದ ವೇಳೆ ಕತ್ತು ಕೊಯ್ದು ತಂದೆ ಮಂಜುನಾಥ್ ಕೊಲೆ ಮಾಡಿದ್ದಾನೆ. ಪುತ್ರಿ ಯನ್ನು ಹತ್ಯೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...