alex Certify ಅಕ್ಟೋಬರ್ 6 ರಂದು ರಾಜ್ಯದಾದ್ಯಂತ ತೆರೆ ಕಾಣಲಿದೆ ‘ಲವ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್ 6 ರಂದು ರಾಜ್ಯದಾದ್ಯಂತ ತೆರೆ ಕಾಣಲಿದೆ ‘ಲವ್’

ಸೆ. 15ಕ್ಕೆ ಹೊಸಬರ ಲವ್​ ; ಧರ್ಮಗಳನ್ನು ಮೀರಿದ ಪ್ರೇಮಕಥೆ –

ಲವ್  ಚಿತ್ರದ ಹಾಡುಗಳು ಹಾಗೂ ಟೀಸರ್ ಯೂಟ್ಯೂಬ್ ಟ್ರೆಂಡಿಂಗ್ ನಲ್ಲಿವೆ. ಶೂಟಿಂಗ್ ಮುಕ್ತಾಯಗೊಳಿಸಿರುವ ಚಿತ್ರತಂಡ ಡಬ್ಬಿಂಗ್ ಕಾರ್ಯದಲ್ಲಿ ನಿರತವಾಗಿದೆ.

ಇದೀಗ ಲವ್ ಚಿತ್ರತಂಡ  ಬಿಡುಗಡೆ ದಿನಾಂಕವನ್ನು ತನ್ನ ಅಧಿಕೃತ instagram ಖಾತೆಯಲ್ಲಿ ಘೋಷಣೆ ಮಾಡಿದೆ. ಮುಂದಿನ ತಿಂಗಳು ಅಕ್ಟೋಬರ್ 6 ರಂದು ಈ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣಲಿದೆ.

ಮಹೇಶ್ ಸಿ ಅಮ್ಮಲ್ಲಿದೊಡ್ಡಿ ನಿರ್ದೇಶನದ, ಲವ್ ಸ್ಟೋರಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಜಯ್ ಜಯರಾಮ್ ಹಾಗೂ ಋಷ ಪಾಟೀಲ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಶ್ರೀ ಸಾಯಿ ಕಿರಣ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಶ್ರೀ ಕಾಲಭೈರವ ಮೂವಿ ಮೇಕರ್ಸ್ ಲಾಂಛನದಲ್ಲಿ ದಿವಾಕರ್ ಎಸ್ ಬಂಡವಾಳ ಹೂಡಿದ್ದಾರೆ. ಸೆಪ್ಟೆಂಬರ್ 15ಕ್ಕೆ ಈ ಸಿನಿಮಾ ಬಿಡುಗಡೆಯಾಗಬೇಕಿತ್ತು ಕಾರಣಾಂತರದಿಂದ ಅಕ್ಟೋಬರ್ 6ಕ್ಕೆ ಮುಂದೂಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...