
ಚೇತನ್ ಕೇಶವ್ ನಿರ್ದೇಶನದ ಈ ಚಿತ್ರದಲ್ಲಿ ವಸಿಷ್ಟ ಸಿಂಹ ಹಾಗೂ ಸ್ಟೆಫಿ ಪಟೇಲ್ ಪ್ರಮುಖ ಪಾತ್ರದಲ್ಲಿದ್ದಾರೆ. ಅಬುವಾನಸ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ರವೀಂದ್ರ ಕುಮಾರ್ ನಿರ್ಮಾಣ ಮಾಡಿದ್ದು, ಅನೂಪ್ ಸೀಳಿನ್ ಸಂಗೀತ ಸಂಯೋಜನೆ ನೀಡಿದ್ದಾರೆ. ಹರೀಶ್ ಕೋಮ್ಮೆ ಸಂಕಲನ, ಅಶ್ವಿನ್ ಕೆನಡಿ ಛಾಯಾಗ್ರಾಹಣ, ಚೆಥಾನ್ ಕೇಶವ್, ಕೆಎಲ್ ರಾಜ್‌ಶೇಖರ್ ಸಂಭಾಷಣೆ, ಇಮ್ರಾನ್ ಸರ್ಧಾರಿಯಾ ನೃತ್ಯ ನಿರ್ದೇಶನವಿದೆ.