alex Certify ಮದುವೆಗೆ ಒಪ್ಪದ ಮನೆಯವರು: ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಗೆ ಒಪ್ಪದ ಮನೆಯವರು: ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು

ಕಲಬುರಗಿ: ಮನೆಯವರು ಮದುವೆಗೆ ಒಪ್ಪದ ಕಾರಣಕ್ಕೆ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ವಾಡಿಯಲ್ಲಿ ನಡೆದಿದೆ.

ಚಿತ್ತಾಪುರ ತಾಲೂಕಿನ ಚೌಕಂಡಿ ತಾಂಡಾ ಪ್ರದೇಶದಲ್ಲಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾಡಿ ಸಮೀಪದ ರಾಂಪುರ ಹಳ್ಳಿಯ ಅಪ್ರಾಪ್ತ 8ನೇ ತರಗತಿ ವಿದ್ಯಾರ್ಥಿನಿ ಹಾಗೂ ಕೊಲ್ಲೂರ ಗ್ರಾಮದ ನಿವಾಸಿಯಾಗಿರುವ ಐಟಿಐ ವಿದ್ಯಾರ್ಥಿ 19 ವರ್ಷದ ಯುವಕ ಮೃತಪಟ್ಟವರು. ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸಿದ್ದ ಇವರು ಮದುವೆಯಾಗಲು ಬಯಸಿದ್ದರು. ಆದರೆ, ಮದುವೆಗೆ ಪೋಷಕರು ಒಪ್ಪದ ಕಾರಣಕ್ಕೆ ಒಟ್ಟಿಗೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...